UPSC ನೇಮಕಾತಿ 2025 (ಉಪನ್ಯಾಸಕರು, ಸಹಾಯಕ ಸಾರ್ವಜನಿಕ ಅಭಿಯೋಜಕರು) | U84

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಉಪನ್ಯಾಸಕರು, ಸಹಾಯಕ ಸಾರ್ವಜನಿಕ ಅಭಿಯೋಜಕರು ನೇಮಕಾತಿ ನಡೆಸಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಮತ್ತು ಅರ್ಜಿಸಲ್ಲಿಸಲು ಕೊನೆಯ ದಿನಾಂಕ ಈ ಎಲ್ಲ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ.


ಸಂಸ್ಥೆಯ ಹೆಸರು:-

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್

ಹುದ್ದೆ ಹೆಸರು:-

ಉಪನ್ಯಾಸಕರು

ಸಹಾಯಕ ಸಾರ್ವಜನಿಕ ಅಭಿಯೋಜಕರು

ಸಹಾಯಕ ಅಭಿಯೋಜಕರು

ಒಟ್ಟು ಹುದ್ದೆಗಳು :-

ಒಟ್ಟು ಹುದ್ದೆಗಳು: 84

ಹುದ್ದೆಗಳ ವಿವರ :-

ಉಪನ್ಯಾಸಕರು – 40

ಸಹಾಯಕ ಸಾರ್ವಜನಿಕ ಅಭಿಯೋಜಕರು -19

ಸಹಾಯಕ ಅಭಿಯೋಜಕರು -25

ವಿದ್ಯಾರ್ಹತೆ:-

ಉಪನ್ಯಾಸಕರು -ಬಿ ಎಡ್

ಸಹಾಯಕ ಸಾರ್ವಜನಿಕ ಅಭಿಯೋಜಕರು -ಎಲ್ ಎಲ್ ಬಿ

ಸಹಾಯಕ ಅಭಿಯೋಜಕರು – ಎಂ ಎಸ್ಸಿ

ವಯೋಮಿತಿ :-

ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ

ವಯೋಮಿತಿ ಸಡಿಲಿಕೆ :-

ಹುದ್ದೆಗಳಿಗೆ ಅರ್ಜಿಸಲ್ಲಿಕೆ ಮಾಡಲು ವಯೋಮಿತಿ ಪರಿಗಣಿಸಲಾಗಿದ್ದು ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ ವಯೋಮಿತಿ ಇರಲಿದೆ ಹಾಗೆ ವಯೋಮಿತಿ ಸಡಿಲಿಕೆ ಸಹ ನೀಡಲಾಗಿದ್ದು ನಿಮಗೆ ವಯೋಮಿತಿ ಹೆಚ್ಚಾಗಿದ್ದರೆ ಇಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು.

SC/ST/OBC/PwBD ಮತ್ತು ಇತರ ವರ್ಗಗಳ ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ವೇತನ ಶ್ರೇಣಿ :-

  • ಕಿರಿಯ ಸಹಾಯಕರು ರೂ. 61,300 – 1,12,900/-
  • ಅಟೆಂಡರ್ ರೂ. 44,425 – 83,700/-

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-

ಅರ್ಜಿ ಸಲ್ಲಿಸಲು ಸಂಬಂದಿಸಿದ ವಿವಿಧ ದಾಖಲೆಗಳು ಅವಶ್ಯಕತೆ ಇದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯ ಲಿಂಕ್ ಈ ಕೆಳಗೆ ನೀಡಲಾಗಿದೆ

ಅರ್ಜಿ ಶುಲ್ಕ :-

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ೨ ೫ ರೂ

ಇತರ ವರ್ಗದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ

ಪ್ರಮುಖ ದಿನಾಂಕಗಳು :-

ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಈ ಕೆಳಗೆ ಕೊನೆಯ ದಿನಾಂಕವನ್ನು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-09-2025

ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :

  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ https://upsc.gov.in/ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ :-

ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷಣೆ/ಸಂದರ್ಶನ

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಆಸಲ್ಲಿಸಿ.


Join Telegram ChannelJoin Now
Join Whatsapp ChannelJoin Now
Official WebsiteClick Here
Official Notification LinkDownload Now

BSF ಗಡಿ ಭದ್ರತಾ ಪಡೆ ನೇಮಕಾತಿ

ಡಾ. ಬಿ.ಆರ್. ಅಂಬೇಡ್ಕರ್ ನಿಗಮ ಸಾಲ ಯೋಜನೆ

ಆದಾಯ ತೆರಿಗೆ ನೇಮಕಾತಿ 386

Leave a Comment