ಔಷಧಿ ಸಿಂಪಡಣೆ ಮಿಷನ್ ಸಬ್ಸಿಡಿ ದರದಲ್ಲಿ ಇಲ್ಲಿ ಸಿಗುತ್ತೆ..! Sprayer Machine Subsidy Scheme


ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ಸರಕಾರದ ವತಿಯಿಂದ ರೈತರಿಗೆ ಗುಡ್ ನ್ಯೂಸ್ ಔಷಧಿ ಸಿಂಪಡಣೆ ಮಾಡುವುದಕ್ಕೆ ಮಷೀನ್ ಫ್ರೀ ಆಗಿ ಸಿಗ್ತಾ ಇದೆ ಇದು ಸಬ್ಸಿಡಿ ದರದಲ್ಲಿ ಸಿಗುತ್ತಿರುವುದರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಸಬ್ಸಿಡಿ ದರದಲ್ಲಿ ಖರೀದಿ ಮಾಡಬಹುದು ನಿಮಗೂ ಸಹ ಈ ಸ್ಪ್ರೇಯರ್ ಮಷೀನ್ ಸಬ್ಸಿಡಿ ದರದಲ್ಲಿ ಬೇಕು ಅಂದರೆ ಈ ಕೆಳಗೆ ಕೊಟ್ಟಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಸಂಪೂರ್ಣವಾಗಿ ಓದಿ.

ಉದ್ದೇಶ

ರೈತರಿಗೆ ಕಡಿಮೆ ಬೆಲೆಯಲ್ಲಿ ಸಬ್ಸಿಡಿ ದರದಲ್ಲಿ ಸ್ಪ್ರೇಯರ್ ಮಷೀನ್ ಖರೀದಿ ಮಾಡಲು ಸಹಾಯವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರ ಸಬ್ಸಿಡಿ ದರದಲ್ಲಿ ಮಷೀನ್ ವಿತರಣೆ ಮಾಡಲು ಮುಂದಾಗಿದೆ ಕಡಿಮೆ ಬೆಲೆಯಲ್ಲಿ ಹೆಚ್ಚು ಗುಣಮಟ್ಟದ ವಿತರಣೆ ಕೈಗೆಟುಕುವ ದರದಲ್ಲಿ ಮಷೀನ್ ಸಿಗುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆ

ಕನಿಷ್ಠ ಒಂದು ಎಕರೆ, ಖಾತೆ ಜಮೀನನ್ನ ಒಳಗೊಂಡಿರುವ ರೈತರು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಇದರ ಜೊತೆಗೆ ಕರ್ನಾಟಕದ ನಿವಾಸಿ ಆಗಿರಬೇಕು ಸಂಬಂಧಪಟ್ಟ ದಾಖಲೆಗಳನ್ನು ಹೊಂದಿರಬೇಕು ಉದಾಹರಣೆಗೆ ಖಾತೆ ಪಹಣಿ ಕಿಸಾನ್ ಕಾರ್ಡ್ ಹಾಗೂ ಇನ್ನಿತರ ಸಂಬಂಧಿಸಿದ ದಾಖಲೆಗಳು.

ಬೇಕಾಗುವ ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ರೇಷನ್ ಕಾರ್ಡ್
  • ಆರ್ ಟಿ ಸಿ
  • ಕೃಷಿ ಕಿಸಾನ್ ಕಾರ್ಡ್
  • ಭಾವಚಿತ್ರ
  • ಆದಾಯ ಪ್ರಮಾಣ ಪತ್ರ ಇನ್ನಿತರ ಅಗತ್ಯ ದಾಖಲೆಗಳು

ಸಬ್ಸಿಡಿ ವಿವರ

ರೈತರಿಗೆ ಸರ್ಕಾರದ ವತಿಯಿಂದ 40% ವರೆಗೆ ಸ್ಪ್ರೇಯರ್ ಮಷೀನ್ ಖರೀದಿ ಮಾಡಲು ಸಬ್ಸಿಡಿ ದರದಲ್ಲಿ ಆರ್ಥಿಕ ನೆರವನ್ನು ನೀಡಲಾಗುತ್ತದೆ ಸಬ್ಸಿಡಿ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಬರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಿ ಅಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಅಂತಿಮವಾಗಿ ಸಬ್ಮಿಟ್ ಕೊಟ್ಟ ನಂತರ ಬಂದಿರುವಂತಹ ದಾಖಲೆಯನ್ನು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ .

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿರುವ ವೆಬ್ಸೈಟ್ ಗೆ ಭೇಟಿ ನೀಡಿ ಎಲ್ಲಾ ರೀತಿಯ ಮಾಹಿತಿಯನ್ನು ಪಡ್ಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು

Leave a Comment