ಬರೋಬ್ಬರಿ 20 ಲಕ್ಷ ರೂ.ಗಳವರೆಗೆ ಉಚಿತ ಸ್ಕಾಲರ್ಶಿಪ್ … ತಪ್ಪದೆ ನೋಡಿ …!


SBI Scholarship : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ಲ್ಯಾಟಿನಮ್ ಜುಬಿಲಿ ಆಶಾ ವಿದ್ಯಾರ್ಥಿವೇತನವನ್ನು ಬಿಟ್ಟಿದ್ದಾರೆ 2025 /26 ನೇ ಸಾಲಿನ ವಿದ್ಯಾರ್ಥಿ ವೇತನ ಇದಾಗಿದ್ದು ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ತುಂಬಾನೇ ಸಹಾಯಕವಾಗಲಿದೆ 15,000 ದಿಂದ 20ಲಕ್ಷದವರೆಗೆ ವಿದ್ಯಾರ್ಥಿ ವೇತನ ಇದಾಗಿದ್ದು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಥಿ ವೇತನದ ವಿವರಣೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ವಿದ್ಯಾರ್ಥಿಗಳ ಉನ್ನತ ಶಿಕ್ಷಣವನ್ನ ಮುಂದುವರಿಸಲು ಈ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದ್ದಾರೆ ಪ್ಲಾಟಿನಮ್ ಜುಬಿಲಿ ಆಶಾ ವಿದ್ಯಾರ್ಥಿವೇತನ ಇದಾಗಿದ್ದು ಈ ವಿದ್ಯಾರ್ಥಿ ವೇತನದಿಂದ ಕುಟುಂಬದ ವಾರ್ಷಿಕ ಆದಾಯ 3 ಲಕ್ಷದಿಂದ 6 ಲಕ್ಷದ ಒಳಗೆ ಇರುವಂತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಹಿಂದಿನ ವರ್ಷದಲ್ಲಿ ಶೇಕಡ 75% ಅಂಕ ಗಳಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸರಿಸಬಹುದು.

ವಿದ್ಯಾರ್ಥಿ ವೇತನದ ಮುಖ್ಯ ಅಂಶಗಳು

ವಿದ್ಯಾರ್ಥಿ ವೇತನದ ಮೊತ್ತ : 15,000 ದಿಂದ 20 ಲಕ್ಷದವರೆಗೆ (ಶೈಕ್ಷಣಿಕ ಹಂತದ ಆಧಾರದ ಮೇಲೆ)

ಕುಟುಂಬದ ಆದಾಯದ ಮಿತಿ : ಶಾಲಾ ವಿದ್ಯಾರ್ಥಿಗಳು 3 ಲಕ್ಷ ವಾರ್ಷಿಕ ಆದಾಯ ಕಾಲೇಜು ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 6 ಲಕ್ಷ ವಾರ್ಷಿಕ ಆದಾಯ

ಶೈಕ್ಷಣಿಕ ಅರ್ಹತೆ : ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳು ಅಥವಾ ಮೀಸಲಾತಿ ಒಟ್ಟು ವಿದ್ಯಾರ್ಥಿ ವೇತನದಲ್ಲಿ 50% ಮಹಿಳಾ ಅಭ್ಯರ್ಥಿಗಳಿಗೆ ಮತ್ತು 50% ಗಳಿಗೆ ಮೀಸಲು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವಂಬರ್ 15 /2025 ಮೂಲಕ

ವಿದ್ಯಾರ್ಥಿ ವೇತನದ ಮೊತ್ತದ ವಿವರ

ವಿದ್ಯಾರ್ಥಿಯು ಶಿಕ್ಷಣದ ಹಂತ ಮತ್ತು ಕೋರ್ಸ್ ಅನುಸಾರವಾಗಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಈ ವಿದ್ಯಾರ್ಥಿ ವೇತನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ವೈದ್ಯಕೀಯ ಕಾಲೇಜುಗಳು ಮತ್ತು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ವರೆಗೆ ವ್ಯಾಪಕವಾಗಿ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

  • ಆಧಾರ್ ಕಾರ್ಡ್
  • ಫೋಟೋ
  • ಹಿಂದಿನ ವರ್ಷದ ಅಂಕಪಟ್ಟಿ
  • ಆದಾಯ ಮತ್ತು ಜಾತಿ ಪ್ರಮಾಣ ಪತ್ರ
  • ಐಡಿ ಕಾರ್ಡ್
  • ಶೈಕ್ಷಣಿಕ ವರ್ಷದ ದಾಖಲೆಗಳು ಇನ್ನಿತರ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ

  • ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ನಿಮ್ಮ ಮೊಬೈಲ್ ನಂಬರ್ ಮತ್ತು ಇ-ಮೇಲ್ ವಿಳಾಸವನ್ನ ಬಳಸಿಕೊಂಡು ಲಾಗಿನ್ ಆಗಿ
  • ನೋಂದಣಿ ಮಾಡಿದ ನಂತರ ಆನ್ಲೈನ್ ಫಾರ್ಮ್ ಓಪನ್ ಆಗುತ್ತೆ
  • ಆದಾಯ ಪ್ರಮಾಣ ಪತ್ರ ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
  • ನಂತರ ಒಂದು ಅರ್ಜಿ ಫಾರ್ಮ್ ಓಪನ್ ಆಗುತ್ತೆ ಅದನ್ನ ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ಮಾಡಿಟ್ಟುಕೊಳ್ಳಿ

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಎಲ್ಲ ರೀತಿಯ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು

ಇಲ್ಲಿ ಕ್ಲಿಕ್ ಮಾಡಿ :- https://sbiashascholarship.co.in/

ತೀರ್ಮಾನ

ವಿದ್ಯಾರ್ಥಿಗಳು ತಮ್ಮ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಂಡು ಅರ್ಜಿ ಬರ್ತಿ ಮಾಡುವ ಸಮಯದಲ್ಲಿ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು ಹಾಗೆ ಅಧಿಕೃತ ವೆಬ್ಸೈಟ್ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಅಪ್ಲೋಡ್ ಮಾಡಿ ಎಲ್ಲ ಮಾಹಿತಿಯನ್ನು ನಮೂದಿಸಿ ಆನ್ಲೈನ್ಸ ನಲ್ಲಿ ಬ್ಮಿಟ್ ಮಾಡಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಇರುವಂತ ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು.

Leave a Comment