ಹಲೋ ಫ್ರೆಂಡ್ಸ್ ….ಎಲ್ಲರಿಗೂ ನಮಸ್ಕಾರ …8ನೇ ತರಗತಿಯಿಂದ ಪದವಿ ಪೂರ್ವ (ಪಿಯುಸಿ/12ನೇ) ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ ಕೊಡುವ ಯೋಜನೆ ಜಾರಿಗೆ ಬಂದಿದೆ ಇದರ ಕುರಿತು ಸಂಪೂರ್ಣವಾದ ಮಾಹಿತಿಯನ್ನು ನೋಡಿ.
Free Tablet For Students From Government Karnataka
ರಾಷ್ಟ್ರೀಯ ಡಿಜಿಟಲ್ ಶಿಕ್ಷಣ ಯೋಜನೆ (NDEY) – ಉಚಿತ ಟ್ಯಾಬ್ಲೆಟ್ ವಿತರಣೆ:-
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿ ಉಚಿತ ಟ್ಯಾಬ್ಲೆಟ್ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ.
ಈ ಯೋಜನೆಗೆ ಯಾರು ಅರ್ಹತೆ :-
ಈ ಕೆಳಗಿನ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
8ನೇ ತರಗತಿಯಿಂದ ಪದವಿ ಪೂರ್ವ (ಪಿಯುಸಿ/12ನೇ) ವಿದ್ಯಾರ್ಥಿಗಳು.
EWS/SC/ST/ಬಿ.ಪಿ.ಎಲ್ ಕುಟುಂಬದ ವಿದ್ಯಾರ್ಥಿಗಳು ಪ್ರಾಮುಖ್ಯ.
ಸರ್ಕಾರಿ/ಸಹಾಯಧನ ಪಡೆಯುವ ಶಾಲೆ/ಕಾಲೇಜುಗಳ ವಿದ್ಯಾರ್ಥಿಗಳು.
ಈ ಯೋಜನೆಯ ಪ್ರಯೋಜನ:-
- 7-10 ಇಂಚ್ ಟ್ಯಾಬ್ಲೆಟ್ (Android OS) + 4G ಸಾಧನ.
- e-learning apps (DIKSHA, SWAYAM) ಮತ್ತು ಡಿಜಿಟಲ್ ಕಂಟೆಂಟ್ ಪ್ರವೇಶ.
- ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಇನ್ನಷ್ಟು ಹೊಸ ಹೊಸ ಮಾಹಿತಿಯನ್ನು ತಲುಪಿಸುವ ಗುರಿ
ಅರ್ಜಿ ಸಲ್ಲಿಸುವ ವಿಧಾನ :-
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ
ಈಗಲೇ ಅರ್ಜಿ ಸಲ್ಲಿಸಿ / Apply Nowಇತರೆ ಸರ್ಕಾರಿ ಪ್ರಮುಖ ಯೋಜನೆಗಳ ಮಾಹಿತಿ ನೋಡಿ :-
- ಸುಗಂಧ ಲ್ಯಾಕ್ಟಿಕ್ ಬಾಡಿ ಲೋಷನ್
- ಪಿಎಂ ಕಿಸಾನ್ ಯೋಜನೆಗೆ ₹12,000 ಸಹಾಯಧನ?
- ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ
- ಸುಕನ್ಯ ಸಮೃದ್ಧಿ ಯೋಜನೆ ಕೇಂದ್ರ ಸರ್ಕಾರಿ ಯೋಜನೆ
- ಕರ್ನಾಟಕ ರಾಜ್ಯದ ರೈತರಿಗಾಗಿ ಬೀಜದ ಭತ್ತ ಸಬ್ಸಿಡಿ ಯೋಜನೆ 2025
- ಭಾಗ್ಯಲಕ್ಷ್ಮಿ ಯೋಜನೆ ದುಡ್ಡು ಬಂದೆ ಬಿಡ್ತು …..ಇಲ್ಲಿ ನೋಡಿ
- ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ: ಮನೆಗೆ ಉಚಿತ ಸೋಲಾರ್ ಇಂದೇ ಅರ್ಜಿ ಸಲ್ಲಿಸಿ
- ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
- ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
- ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
- ಫ್ಲಿಪ್ಕಾರ್ಟ್ ಫ್ರೀಡಮ್ ಸೇಲ್ 2025 | Flipkart Freedom Sale
- ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) 2ಲಕ್ಷ | 20 ರೂ ವಾರ್ಷಿಕ Apply Now