ಉಪರಾಷ್ಟ್ರಪತಿ ಜಗದೀಪ್ ಅವರು ವೈದ್ಯಕೀಯ ಸಲಹೆಯ ಮೇರೆಗೆ ಆರೋಗ್ಯದ ಮೇಲೆ ಗಮನಹರಿಸಲು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
Vice President Jagdeep Dhankhar Resigns
ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ
ಉಪರಾಷ್ಟ್ರಪತಿ ಯಾದಂತಹ ಜಗದೀಪ್ ಜಗದೀಪ್ ಧನಕರ್ ಅವರು ವೈದ್ಯಕೀಯ ಸಲಹೆಯ ಮೇರೆಗೆ ತಮ್ಮ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ.
ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಅದನ್ನು ಇದೀಗ ಸ್ವೀಕರಿಸಲಾಗಿದೆ.
ಆರೋಗ್ಯ ಕಾರಣಗಳು ಮತ್ತು ವೈದ್ಯರು ನೀಡಿದ ಸಲಹೆ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ .
ಈ ರಾಜಿನಾಮೆಯನ್ನು ಭಾರತದ ಸಂವಿಧಾನದ ಅನುಚ್ಛೇದ 56(1)(a) ಪ್ರಕಾರ ರಾಜೀನಾಮೆ ನೀಡಲಾಗಿದೆ.
ರಾಜೀನಾಮೆ ಪತ್ರವನ್ನು ಯಾವಾಗ ಸಲ್ಲಿಸಲಾಗಿತ್ತು :-
ಇದೆ ತಿಂಗಳ ಅಂದರೆ ಜುಲೈ 15, 2024 ರಂದು ರಾಷ್ಟ್ರಪತಿಗೆ ರಾಜೀನಾಮೆ ಪತ್ರ ಸಲ್ಲಿಸಲಾಗಿತ್ತು. ನಂತರ ಅದನ್ನು
ಭಾರತದ ಸಂವಿಧಾನದ ನಿಯಮಗಳಿಗೆ ಅನುಗುಣವಾಗಿ ರಾಜೀನಾಮೆ ಸ್ವೀಕೃತವಾಗಿದೆ.
ಹೊಸ ಉಪರಾಷ್ಟ್ರಪತಿಯ ಚುನಾವಣೆ 30 ದಿನಗಳೊಳಗೆ ನಡೆಯಲಿದೆ.
ಒಟ್ಟಾರೆಯಾಗಿ ಉಪರಾಷ್ಟ್ರಪತಿ ಜಗದೀಪ್ ಧನಕಡ್ ಅವರ ರಾಜೀನಾಮೆ ದೇಶದ ಸೇವೆಗೆ ಅವರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಆರೋಗ್ಯವೇ ಮೊದಲು ಎಂಬ ತತ್ವಕ್ಕೆ ಅನುಗುಣವಾಗಿ ತೆಗೆದುಕೊಂಡ ನಿರ್ಣಯಕ್ಕೆ ಎಲ್ಲರೂ ಗೌರವ ಸೂಚಿಸಿದ್ದಾರೆ…
ಇತರೆ ಸರ್ಕಾರಿ ಪ್ರಮುಖ ಯೋಜನೆಗಳ ಮಾಹಿತಿ ನೋಡಿ :-
- ಸುಗಂಧ ಲ್ಯಾಕ್ಟಿಕ್ ಬಾಡಿ ಲೋಷನ್
- ಪಿಎಂ ಕಿಸಾನ್ ಯೋಜನೆಗೆ ₹12,000 ಸಹಾಯಧನ?
- ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ
- ಸುಕನ್ಯ ಸಮೃದ್ಧಿ ಯೋಜನೆ ಕೇಂದ್ರ ಸರ್ಕಾರಿ ಯೋಜನೆ
- ಕರ್ನಾಟಕ ರಾಜ್ಯದ ರೈತರಿಗಾಗಿ ಬೀಜದ ಭತ್ತ ಸಬ್ಸಿಡಿ ಯೋಜನೆ 2025
- ಭಾಗ್ಯಲಕ್ಷ್ಮಿ ಯೋಜನೆ ದುಡ್ಡು ಬಂದೆ ಬಿಡ್ತು …..ಇಲ್ಲಿ ನೋಡಿ
- ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ: ಮನೆಗೆ ಉಚಿತ ಸೋಲಾರ್ ಇಂದೇ ಅರ್ಜಿ ಸಲ್ಲಿಸಿ