ನಮಗೆ ಗೊಬ್ಬರ ಬೇಕು, ನಿರಾಶೆ ಅಲ್ಲ!” – ರೈತರ ಗರ್ಜನೆ! Urea

Urea Crisis in Karnataka । ನಮಗೆ ಗೊಬ್ಬರ ಬೇಕು, ನಿರಾಶೆ ಅಲ್ಲ!" – ರೈತರ ಗರ್ಜನೆ!

ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ….ಕರ್ನಾಟಕದಲ್ಲಿ ಯೂರಿಯಾ ಗೊಬ್ಬರಕ್ಕೆ ರೈತರ ಆಹಾಕಾರ …ರೈತರಿಂದ ಹೆಚ್ಚಿದ ಬೇಡಿಕೆ ಸರ್ಕಾರದ ಬಳಿ ಗೊಬ್ಬರದ ಕೊರತೆ ರೈತರಿಂದ ಅತಿ ಹೆಚ್ಚು ಬೇಡಿಕೆ ಇರುವ ಕಾರಣದಿಂದ ಸರ್ಕಾರಕ್ಕೆ ಸೂಕ್ತವಾದ ಸಮಯದಲ್ಲಿ ಗೊಬ್ಬರವನ್ನು ಪೂರೈಕೆ ಮಾಡಲು ವಿಫಲವಾಗಿದೆ . ಯೂರಿಯಾ ಗೊಬ್ಬರದ ಕೊರತೆ ರಾಜಕೀಯ ತಿಕ್ಕಾಟಕ್ಕೂ ಕಾರಣವಾಗಿದೆ…ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ ಟೆಲಿಗ್ರಾಮ್ ಪೇಜ್ ಗೆ ಜಾಯಿನ್ ಆಗಿ ….

Urea Crisis in Karnataka

ಯೂರಿಯಾ ಗೊಬ್ಬರದ ಸದ್ಯದ ಪರಿಸ್ಥಿತಿ (ಕರ್ನಾಟಕ):-

ಕರ್ನಾಟಕದಲ್ಲಿ ಯೂರಿಯಾ ಗೊಬ್ಬರದ ಲಭ್ಯತೆಗೆ ಸಂಬಂಧಿಸಿದಂತೆ ರೈತರು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿಗದಿತ ಪಾಲು ಸರಬರಾಜು ಆಗದಿರುವುದು, ಖಾಸಗಿ ವಿತರಕರಿಂದ ದುಬಾರಿ ದರದಲ್ಲಿ ಗೊಬ್ಬರ ಕೊಳ್ಳುವ ಬಾಧ್ಯತೆ ರೈತರಿಗಿದೆ.

ಇದನ್ನು ಓದಿರಿ :-ಮನೆ ಇಲ್ಲದ ಬೆಂಗಳೂರಿಗರಿಗೆ ಮನೆ ಭಾಗ್ಯ ಅರ್ಜಿ ಸಲ್ಲಿಸಿ ..

ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಬೇಡಿಕೆ :-

ಹೌದು ಉತ್ತರ ಕರ್ನಾಟಕ ಜಿಲ್ಲೆಗಳಲ್ಲೂ ಯೂರಿಯಾ ಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು ಯಾವ ಗೊಬ್ಬರದ ಅಂಗಡಿಯಲ್ಲೂ ಕೇಳಿದರು ನೋ ಸ್ಟಾಕ್ ಬೋರ್ಡ್ ಇದೆ ಇದರಿಂದ ರೈತ ರಚ್ಚಿಗೆ ಎದ್ದಿದ್ದಾನೆ. ಕೆಲವು ಜಿಲ್ಲೆಗಳಲ್ಲಿ (ವಿಶೇಷವಾಗಿ ಉತ್ತರ ಕರ್ನಾಟಕ) ಗೊಬ್ಬರದ ಕೃತಕ ಕೊರತೆ ಮತ್ತು ಕಪ್ಪು ಮಾರುಕಟ್ಟೆ ಚಟುವಟಿಕೆಗಳು ವರದಿಯಾಗಿವೆ.

ರೈತರ ಬೇಡಿಕೆ ಮತ್ತು ಹೋರಾಟ :-

ಮಧ್ಯವರ್ತಿಗಳ ಹಾವಳಿಯಿಂದ ಸರಿಯಾದ ಸಮಯಕ್ಕೆ ಹಾಗು ಸರಿಯಾದ ಬೆಲೆಗೆ ಗೊಬ್ಬರ ಸಿಗುತ್ತಿಲ್ಲ

ಯೂರಿಯಾವನ್ನು ಸಬ್ಸಿಡಿ ದರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಾಗುವಂತೆ ಮಾಡಲು ಸರ್ಕಾರದಿಂದ ಹಸ್ತಕ್ಷೇಪ ಮಾಡಬೇಕು

ಖಾಸಗಿ ವಿತರಕರ ಮೇಲೆ ನಿಯಂತ್ರಣ ಮತ್ತು ಕಪ್ಪು ಮಾರುಕಟ್ಟೆ ತಡೆಗಟ್ಟುವುದರ ಬಗ್ಗೆ ಕ್ರಮವನ್ನು ತೆಗೆದುಕೊಳ್ಳಬೇಕು

ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಸಮನ್ವಯಿಸಿ ಹೆಚ್ಚುವರಿ ಗೊಬ್ಬರದ ಪಾಲು ಪಡೆಯುವುದರ ಬಗ್ಗೆ ಯೋಚನೆಯನ್ನು ಆದಷ್ಟು ಬೇಗ ಮಾಡಬೇಕು.

ರಾಜ್ಯಸರ್ಕಾರದಿಂದ ಕೇಂದ್ರಕ್ಕೆ ಬೇಡಿಕೆ :-

ಮುಖ್ಯಮಂತ್ರಿ ಸಿದ್ದರಾಮಯ್ಯ ಯೂರಿಯಾ ಸಂಕಷ್ಟದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಇದರಲ್ಲಿ ರಾಜ್ಯದಲ್ಲಿ 2 ಲಕ್ಷ ಟನ್ ಯೂರಿಯಾ ಹೆಚ್ಚುವರಿ ಸರಬರಾಜು ಮಾಡುವಂತೆ ಕೇಂದ್ರವನ್ನು ಕೋರಿದೆ ಅಷ್ಟೇ ಅಲ್ಲದೆ ರೈತರಿಗೆ ಗೊಬ್ಬರ ಸಬ್ಸಿಡಿ ನೇರವಾಗಿ ಬ್ಯಾಂಕ್ ಖಾತೆಗೆ ನೀಡುವ ಪ್ರಸ್ತಾಪವನ್ನು ಪರಿಶೀಲಿಸಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರ ಸಮಸ್ಯೆಗೆ ಆದಷ್ಟು ಬೇಗ ಪರಿಹಾರವನ್ನು ಒದಗಿಸಬೇಕು

  • ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20

    ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ  ಈಗಲೇ  ಚೆಕ್ ಮಾಡಿ…Kisan20

    PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…

    Read More…


  • ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..

    ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ  ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..

    Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…

    Read More…


  • ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!

    ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!

    ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…

    Read More…


Leave a Reply

Your email address will not be published. Required fields are marked *