ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ 3 ವಿವಿಧ ವಿದ್ಯಾರ್ಥಿವೇತನ … ವಿದ್ಯಾರ್ಥಿಗಳ ವಿದ್ಯಾಬ್ಯಾಸಸವನ್ನು ಉತ್ತೇಜಿಸಲು ಸರ್ಕಾರ ವಿದ್ಯಾರ್ಥಿಗಳಿಗೆ ಹಲವಾರು ವಿದ್ಯಾರ್ಥಿವೇತನವನ್ನು ಜಾರಿಗೆ ತಂದಿದೆ ಇದೀಗ 2025-26 ನೆೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನಿಸಿದ್ದು ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನವನ್ನು ಆನ್ಲೈನ್ ಅರ್ಜಿ ಸಲ್ಲಿಕೆ ಮಾಡುವುದರ ಮೂಲಕ ಪಡೆದುಕೊಳ್ಳಬಹುದು.
Post-Matric Fee Reimbursement & Vidya Siri
ಕರ್ನಾಟಕದ ವಿದ್ಯಾರ್ಥಿಗಳಿಗೆ 3 ಪ್ರಮುಖ ವಿದ್ಯಾರ್ಥಿ ವೇತನಗಳು :-
ಪ್ರತಿಯೊಬ್ಬರಿಗೂ ಶಿಕ್ಶಣ ಎಷ್ಟು ಮುಖ್ಯ ಅಂದರೆ ಬೆಳೆಯುತ್ತಿರುವ ಪ್ರಪಂಚದಲ್ಲಿ ಶಿಕ್ಷಣ ಇಲ್ಲ ಎಂದರೆ ಏನನ್ನು ಮಾಡಲು ಸಾಧ್ಯವಿಲ್ಲ ದಿನದಿಂದ ದಿನಕ್ಕೆ ಶಿಕ್ಷಣದಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಂಡು ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ವಿದ್ಯಾರ್ಥಿಗಳ ಸರ್ಕಾರ ವಿದ್ಯಾರ್ಥಿಗಳಿಗೆ ಇಂತಹ ವಿದ್ಯಾರ್ಥಿವೇತನವನ್ನು ಕೊಡುವುದರ ಮೂಲಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಯು ಸಹ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹಲವಾರು ಯೋಜನೆಯನ್ನು ಕೈಗೊಂಡಿದೆ. ಇದೀಗ ಈ ಕೆಳಗೆ 3 ಪ್ರಮುಖ ವಿದ್ಯಾರ್ಥಿ ವೇತನ ಬಗ್ಗೆ ತಿಳಿದುಕೊಳ್ಳೋಣ.
- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post-Matric Scholarship)
- ಶುಲ್ಕ ಮರುಪಾವತಿ ಯೋಜನೆ (Fee Reimbursement Scheme)
- ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ (Vidya Siri – Food & Accommodation Assistance)
ಈ ಮೇಲೆ ತಿಳಿಸಿದ ಪ್ರಮುಖ ವಿದ್ಯಾರ್ಥಿ ವೇತನಗಳಿಗೆ ಅರ್ಜಿಸಲ್ಲಿಸಲು ಅದರದೇ ಆದ ಅರ್ಹತೆ ಇರಬೇಕಾಗುತ್ತದೆ.
ಅರ್ಹತೆ ವಿವರ :-
ಹಿಂದುಳಿದ ವರ್ಗ (OBC), ಅಲೆಮಾರಿ/ಅರೆಅಲೆಮಾರಿ (NT-1) ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು .
ಕೋರ್ಸ್: PUC, ಡಿಪ್ಲೊಮಾ, ಪದವಿ, PG, ಇತರ ಮಾನ್ಯತೆ ಪಡೆದ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು .
ಆದಾಯ ಮಿತಿ: ಕುಟುಂಬದ ವಾರ್ಷಿಕ ಆದಾಯ ನಿಗದಿತ ಮಿತಿಯೊಳಗಿರಬೇಕು (ಯೋಜನೆವಾರು ಬೇರೆ).
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :-
ಈ ಕೆಳಗೆ ತಿಳಿಸಲಾದ ದಾಖಲೆಯನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
- ಆಧಾರ್ ಕಾರ್ಡ್
- ಜಾತಿ ಪ್ರಮಾಣಪತ್ರ (ಹಿಂದುಳಿದ ವರ್ಗ/ಅಲೆಮಾರಿ)
- ಆದಾಯ ಪ್ರಮಾಣಪತ್ರ (ತಹಸೀಲ್ದಾರರಿಂದ ಅಧಿಕೃತ)
- ಕಳೆದ ವರ್ಷದ ಮಾರ್ಕ್ಸ್ ಶೀಟ್
- ಬ್ಯಾಂಕ್ ಖಾತೆ ವಿವರ (IFSC ಕೋಡ್ ಸಹಿತ)
- ಕಾಲೇಜು ಪ್ರವೇಶ ದಾಖಲೆ
ಅರ್ಜಿ ಸಲ್ಲಿಸುವ ವಿಧಾನ :-
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿಮಾಡಿ ಅರ್ಜಿಯನ್ನು ಸಲ್ಲಿಸಬಹುದು
ವೆಬ್ಸೈಟ್: ಕರ್ನಾಟಕ BCWD ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ನಂತರ
ನೋಂದಣಿ “New Registration” ಆಯ್ಕೆಮಾಡಿ ನಂತರ
ವಿದ್ಯಾರ್ಥಿ ID, ಮೊಬೈಲ್ ನಂಬರ್, ಇಮೇಲ್ ನಮೂದಿಸಿ ನಂತರ
ಲಾಗಿನ್: OTP ಬಳಸಿ ಖಾತೆಗೆ ಪ್ರವೇಶಿಸಿ ನಂತರ
ಅರ್ಜಿ ಫಾರ್ಮ್:
“Apply for Scholarship/Fee Reimbursement/Vidya Siri” ಆಯ್ಕೆಮಾಡಿ.
ವೈಯಕ್ತಿಕ, ಶೈಕ್ಷಣಿಕ ಮತ್ತು ಬ್ಯಾಂಕ್ ವಿವರಗಳನ್ನು ನಿಖರವಾಗಿ ನಮೂದಿಸಿ.
ದಾಖಲೆಗಳ ಅಪ್ಲೋಡ್ ಮಾಡುವ ವಿಧಾನ :-
PDF/ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್ಲೋಡ್ ಮಾಡಿ (ಗರಿಷ್ಠ 500KB).
ಸಲ್ಲಿಸಿ: “Submit” ಬಟನ್ ಒತ್ತಿ, ಪಾವತಿಸಬೇಕಾದ ಶುಲ್ಕ ಇದ್ದರೆ ಪಾವತಿಸಿ.
ಹೀಗೆ ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಅದಕ್ಕೆ ಸಂಬಂದಿಸಿದ ದಾಖಲೆಯನ್ನು ಸೇರಿಸಿ ಕಾಲೇಜಿನ ಪ್ರಾಧ್ಯಾಪಕ/ಶಾಲೆಯ ಪ್ರಧಾನಾಚಾರ್ಯರಿಗೆ ಸಲ್ಲಿಸಿ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬಸೈಟ್ :-
ಇತರೆ ಸಂಬಂದಿಸಿದ ವಿಷಯಗಳು :-
ಔಷಧಿ ಸಿಂಪಡಣೆ ಮಿಷನ್ ಸಬ್ಸಿಡಿ ದರದಲ್ಲಿ ಇಲ್ಲಿ ಸಿಗುತ್ತೆ..! Sprayer Machine Subsidy Scheme
WhatsApp Group Join Now Telegram Channel Join Now ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ಸರಕಾರದ ವತಿಯಿಂದ ರೈತರಿಗೆ ಗುಡ್ ನ್ಯೂಸ್ ಔಷಧಿ ಸಿಂಪಡಣೆ ಮಾಡುವುದಕ್ಕೆ ಮಷೀನ್ ಫ್ರೀ ಆಗಿ ಸಿಗ್ತಾ ಇದೆ ಇದು ಸಬ್ಸಿಡಿ ದರದಲ್ಲಿ ಸಿಗುತ್ತಿರುವುದರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಸಬ್ಸಿಡಿ ದರದಲ್ಲಿ ಖರೀದಿ ಮಾಡಬಹುದು ನಿಮಗೂ ಸಹ ಈ ಸ್ಪ್ರೇಯರ್ ಮಷೀನ್ ಸಬ್ಸಿಡಿ ದರದಲ್ಲಿ ಬೇಕು ಅಂದರೆ ಈ ಕೆಳಗೆ ಕೊಟ್ಟಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು…
ಹುಲ್ಲು ಕೊಯ್ಯುವ ಮಷಿನ್ ಹೋಲ್ಸೇಲ್ ಬೆಲೆ! ಇಲ್ಲಿ ಖರೀದಿಸಿ.! Cordless Electric Grass Cutting Machine
WhatsApp Group Join Now Telegram Channel Join Now ರೈತರಿಗೆ ಗುಡ್ ನ್ಯೂಸ್ , ಇನ್ನು ಮುಂದೆ ರೈತರು ಹಳೇ ಸಂಪ್ರದಾಯದ ಪ್ರಕಾರ ಕತ್ತಿಯಲ್ಲಿ ಹುಲ್ಲು ಕೊಯ್ಯುವುದನ್ನು ಮರೆತುಬಿಡಿ ಯಾಕೆಂದರೆ ಮಾರುಕಟ್ಟೆಗೆ ಹೊಸ ತಂತ್ರಜ್ಞಾನ ಬಂದಿದೆ ಮಾರುಕಟ್ಟೆಗೆ ಒಂದು ಹೊಸ ಮಷೀನ್ ಬಂದಿದೆ ಈ ಮಷೀನ್ ಬಗ್ಗೆ ಹಾಗೂ ಈ ಮಷೀನ್ ಡೀಟೇಲ್ಸ್ ಬಗ್ಗೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು ನಿಮಗೆ ಮಷಿನ್ ಬೇಕಂದ್ರೆ ಕಾಂಟಾಕ್ಟ್ ಮಾಡಬಹುದು. ಉದ್ದೇಶ ಹೀಗೆ ಹಲವಾರು ಉದ್ದೇಶವನಿಟ್ಟುಕೊಂಡು ಈ…
ಅಡಿಕೆ ಸುಲಿಯುವ ಮಷೀನ್ ಖರೀದಿ ಮಾಡಲು ಸರ್ಕಾರದಿಂದ 60% ವರಿಗೆ ಸಬ್ಸಿಡಿ ರೈತರಿಗೆ ಗುಡ್ ನ್ಯೂಸ್…! Areca Machine
WhatsApp Group Join Now Telegram Channel Join Now ಅಡಿಕೆ ಬೆಳೆದಿರುವ ರೈತರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಅಡಿಕೆ ಸುಲಿಯುವ ಯಂತ್ರವನ್ನು ಸಬ್ಸಿಡಿ ದರದಲ್ಲಿ ನೀಡಲು ಸರ್ಕಾರ ಮುಂದಾಗಿದೆ ನೀವು ಮಷೀನ್ ಸಬ್ಸಿಡಿ ದರದಲ್ಲಿ ಖರೀದಿ ಮಾಡಲು ಈ ಕೆಳಗಿನ ಎಲ್ಲ ರೀತಿಯಾದ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಉದ್ದೇಶ ಅಡಿಕೆ ಸುಲಿಯುವ ಹಾಲಿನ ಕೊರತೆಯನ್ನು ನೀಗಿಸುವುದು ಕಡಿಮೆ ಸಮಯದಲ್ಲಿ ಹೆಚ್ಚಿನ ಅಡಿಕೆ ಸುಲಿಯುವುದು ಶ್ರಮದ ಉಳಿತಾಯ ಅದರ ಜೊತೆಗೆ ಬೇರೆ…