ಬೆಳೆ ಸಮೀಕ್ಷೆ : Mobile app ಬಳಿಸಿ ಮುಂಗಾರು ಹಂಗಾಮಿನ ಸಮೀಕ್ಷೆ ನಡೆಸಲು ರೈತರಿಗೆ ಸೂಚನೆ.!
Bele samikshe 2025 : ರೈತರಿಗೆ ಇಲ್ಲಿದೆ ಗುಡ್ ನ್ಯೂಸ್ :- 2025-26 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ನಡೆಸಲು ರೈತರಿಗೆ ಕೃಷಿ ಇಲಾಖೆ ಸೂಚಿಸಿದೆ. ರೈತರು ಈ ಸಮೀಕ್ಷೆಯನ್ನು ನಡೆಸಲು ಬೇರೆ ಎಳ್ಳು ಹೋಗಬೇಕಾಗಿಲ್ಲ ತಮ್ಮ ಸ್ಮಾರ್ಟ್ ಫೋನ್ ನಲ್ಲೆ ಸಮೀಕ್ಷೆ ಮಾಡಿಕೊಳ್ಳಬಹುದು. ಬೆಳೆ ಸಮೀಕ್ಷೆಯಲ್ಲಿ ರೈತರು ನೇರವಾಗಿ ಭಾಗಿ ಆಗಿ ಸಮೀಕ್ಷೆ ನಡೆಸಲು ಅವಕಾಶ ಕೊಟ್ಟಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕೃಷಿ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ … Read more