ಹಲೋ ಫ್ರೆಂಡ್ಸ್ ,,,ಬ್ಯುಸಿನೆಸ್ ಮಾಡೋರಿಗೆ ಇಲ್ಲಿದೆ ಭರ್ಜರಿ ಸಾಲ ಸೌಲಭ್ಯ …. ಯಾರಿಗೂ ಈ ಸಾಲ ಸಿಗುವುದರ ಬಗ್ಗೆ ಗೊತ್ತೇ ಇಲ್ಲ ನೀವು ಹೊಸ ಬಿಸಿನೆಸ್ ಶುರು ಮಾಡ್ತಿರಾ ಅಂದ್ರೆ ಈ ತಪ್ಪದೆ ಈ ಮಾಹಿತಿಯನ್ನು ಕೊನೆ ತನಕ ಓದಿರಿ ಹಾಗು ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕಾಣಿಸುವ ಟೆಲಿಗ್ರಾಂ ಚಾನೆಲ್ ಗೆ ಜಾಯಿನ್ ಆಗಿ.
Direct Loans For Business
ಅರ್ಹತೆ ವಿವರಗಳು :-
ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು ಅಂದ್ರೆ ಈ ಕೆಳಗೆ ಹಲವಾರು ಅರ್ಹತೆಯ ವಿವರವನ್ನು ನೀಡಲಾಗಿದೆ ಓದಿಕೊಂಡು ನೀವು ಅರ್ಹರಿದ್ದರೆ ಅರ್ಜಿ ಸಲ್ಲಿಸಿ ಬ್ಯುಸಿನೆಸ್ ಲೋನ್ ಪಡೆದುಕೊಳ್ಳಬಹುದು.
- ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಅರ್ಜಿದಾರರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು.
- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗೆ ಇರಬೇಕು.
- ಅರ್ಜಿದಾರರು KMDC (ಕರ್ನಾಟಕ ಮೈನಾರಿಟಿ ಡೆವಲಪ್ಮೆಂಟ್ ಕಾರ್ಪೊರೇಷನ್) ಗೆ ಡಿಫಾಲ್ಟರ್ ಆಗಿರಬಾರದು.
- ಸಾಲವನ್ನು ಕಟ್ಟಡ/ಭೂಮಿಯ ಮೋರ್ಟ್ಗೇಜ್ ಮೇಲೆ ಮಾತ್ರ ನೀಡಲಾಗುತ್ತದೆ. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು.
- ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಸಾಲ ನೀಡಲಾಗುತ್ತದೆ.
ಎಷ್ಟು ಮೊತ್ತದ ಸಾಲ ಸೌಲಭ್ಯ ಸಿಗುತ್ತದೆ :-
ಇಮ್ ಕೆಳಗೆ ತಿಳಿಸಿರುವಂತೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ
ಕುಟುಂಬದ ವಾರ್ಷಿಕ ಆದಾಯ ₹8 ಲಕ್ಷಕ್ಕಿಂತ ಕಡಿಮೆ ಇದ್ದರೆ, ₹20 ಲಕ್ಷ ವರೆಗೆ 4% ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.
ಕುಟುಂಬದ ಆದಾಯ ₹8 ಲಕ್ಷದಿಂದ ₹15 ಲಕ್ಷದೊಳಗೆ ಇದ್ದರೆ, ₹20 ಲಕ್ಷ ವರೆಗೆ 6% ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.
ಬೇಕಾಗುವ ಅಗತ್ಯ ದಾಖಲೆಗಳು :-
ಈ ಕೆಳಗೆ ಬ್ಯುಸಿನೆಸ್ ಲೋನ್ ಪಡೆಯಲು ಬೇಕಾಗುವ ಅಗತ್ಯ ದಾಖಲೆಗಳ ವಿವರಗಳನ್ನೂ ಈ ಕೆಳಗೆ ನೀಡಲಾಗಿದೆ
- ವಸತಿ ಪುರಾವೆಗಾಗಿ ಆಧಾರ್ ನಕಲು.
- ಸಮರ್ಥ ಅಧಿಕಾರಿ ನೀಡಿದ ಜಾತಿ ಪ್ರಮಾಣಪತ್ರ.
- ಸಮರ್ಥ ಅಧಿಕಾರಿ ನೀಡಿದ ಆದಾಯ ಪ್ರಮಾಣಪತ್ರ.
- ಮೋರ್ಟ್ಗೇಜ್ ಮಾಡುವ ಆಸ್ತಿಯ ಲೀಸ್ ಡೀಡ್/ಪಾರ್ಟಿಷನ್ ಡೀಡ್/ರಿಲೀಸ್ ಡೀಡ್/ಗಿಫ್ಟ್ ಡೀಡ್/ಬಾಡಿಗೆ ಒಪ್ಪಂದ/ಸೇಲ್ ಡೀಡ್.
- ಚಾರ್ಟರ್ಡ್ ಅಕೌಂಟೆಂಟ್ (CA) ನೀಡಿದ ಪ್ರಾಜೆಕ್ಟ್ ವರದಿ/ವ್ಯವಸ್ಥೆಯ ವಿವರ.
- ಪ್ರಾಜೆಕ್ಟ್ ಸಂಬಂಧಿತ ಕೋಟೇಶನ್ಗಳು.
ಈ ಮೇಲೆ ಕೊಟ್ಟಿರುವ ದಾಖಲೆಗಳು ಅಷ್ಟೇ ಅಲ್ಲದೆ ಇನ್ನು ಹೆಚ್ಚಿನ ದಾಖಲೆಗಳ ಅಗತ್ಯತೆ ಇರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ :-
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವುದೇ ಬ್ಯಾಂಕ್ ನಲ್ಲಿ ಸಲ ಸೌಲಭ್ಯವನ್ನು ಪಡೆದುಕೊಂಡು ಬ್ಯುಸಿನೆಸ್ ಶುರು ಮಾಡಬಹುದು ಹಾಗೂ ನೀವು ಪಡೆದುಕೊಂಡ ಸಾಲಕ್ಕೆ ನಿಗದಿತ ಬಡ್ಡಿಯನ್ನು ವಿಧಿಸಲಾಗುತ್ತದೆ ಹಾಗು ನೀವು ಮಾಸಿಕ ಈ ಹಣವನ್ನು ಸಂದಾಯ ಮಾಡಬೇಕಾಗಿರುತ್ತದೆ.
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜ್ಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಎಲ್ಲ ಮಾಹಿತಿಯನ್ನು ಪಡೆದುಕೊಂಡು ಬ್ಯುಸಿನೆಸ್ ಲೋನ್ ಪಡೆದುಕೊಳ್ಳಿ.
ಇತರೆ ಸಂಬಂದಿಸಿದ ವಿಷಯಗಳು :-
-
ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…
-
ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…
-
ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…