Gruhalakshmi Loan Scheme
ಸರ್ಕಾರವು ಮಹಿಳೆಯರಿಗೆ ದಿನದಿನ ದಿನಕ್ಕೆ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೆ ಇರುತ್ತದೆ ಇದೀಗ ಮಹಿಳೆಯರು ಸ್ವಾಲಂಬಿ ಜೀವನ ನಡೆಸುವ ಉದ್ದೇಶದಿಂದ ಇದೀಗ ₹5 ಲಕ್ಷದ ಶೂರಿಟಿ ಇಲ್ಲದೆ ಸಾಲವನ್ನು ನೀಡುತ್ತಿದೆ ಇದು ಮಹಿಳೆಯರಿಗೆ ಸಂತಸವನ್ನು ತಂದಿದೆ ಹಾಗಾದರೆ ಸಾಲವನ್ನು ಪಡೆಯುದು ಹೇಗೆ, ಅರ್ಜಿ ಸಲ್ಲಿಸುವ ವಿಧಾನ ಹೇಗೆ, ಯಾರೆಲ್ಲ ಅರ್ಹರು, ಈ ಕೆಳಗೆ ಸಂಪೂರ್ಣವಾದ ಮಾಹಿತಿ ಇದೆ. ಇನ್ನು ಇದೆ ರೀತಿ ಹಲವಾರು ಮಾಹಿತಿಯನ್ನು ತಕ್ಷಣ ಪಡೆಯಲು ಈಗಲೇ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿ. ಈಕೆಳಗೆ ಕ್ಲಿಕ್ ಮಾಡಿ
ಈ ಯೋಜನೆಗೆ ಯಾರು ಅರ್ಹರು :-
ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ 5 ಲಕ್ಷ ಪಡೆಯುತ್ತಿರುವ ಗೃಹಿಣಿಯರು ಈ ಯೋಜನೆಗೆ ಅರ್ಹರು ನೀವು ಈ ಯೋಜನೆಯ ಲಾಭ ಪಡೀಬೇಕು ಅಂದ್ರೆ ಈ ಕೆಳಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಇದೆ ತಿಳಿದುಕೊಳ್ಳಿ
ನೀವು ಏನು ಮಾಡಬೇಕು :-
4 ರಿಂದ 10 ಮಹಿಳೆಯರ ಸ್ವಯಂ ಸಹಾಯ ಸಂಘ (SHG) ರಚಿಸಿ ನಂತರ ಅದರಲ್ಲಿ ಮಾಸಿಕ ಹೂಡಿಕೆ ಮಾಡಿ ನಂತರ ಸಂಬಂಧಿಸಿದ ವಿವಿಧ ಬ್ಯಾಂಕ್ ಗಳಲ್ಲಿ ಸಾಲವನ್ನು ಯಾವುದೇ ಶೂರಿಟಿ ಇಲ್ಲದೆ ಲಕ್ಷದ ವರೆಗೆ ಸಾಲವನ್ನು ಪಡೆಯಬಹುದು.
ಸಾಲದ ವಿವರ :-
₹3 ಲಕ್ಷದಿಂದ ₹5 ಲಕ್ಷ ವರೆಗೆ ಸಾಲ (ಸಂಘದ ಉಳಿತಾಯ ಮತ್ತು ವಿಶ್ವಾಸಾರ್ಹತೆಯ ಆಧಾರದ ಮೇಲೆ).
ಕಡಿಮೆ ಬಡ್ಡಿದರ (ನಬಾರ್ಡ್, ಗ್ರಾಮೀಣ ವಿಕಾಸ ಬ್ಯಾಂಕ್ ಮತ್ತು ಕರ್ನಾಟಕ ಅಪ್ಪೆಕ್ಸ್ ಬ್ಯಾಂಕ್ ಸಹಯೋಗದೊಂದಿಗೆ).
ಸಾಲ ಸೌಲಭ್ಯ ಯಾವುದಕ್ಕೆ ಬಳಕೆ :-
ಸಾಲವನ್ನು ನಿರ್ದಿಷ್ಟ ಉದ್ದೇಶಗಳಿಗೆ ಮಾತ್ರ ಬಳಸಬೇಕು ಹಾಗಾದರೆ ಯಾವುದಕ್ಕೆ ಬಳಸಬೇಕು ಅನ್ನುವುದರ ಬಗ್ಗೆ ಈ ಕೆಳಗೆ ಇದೆ
ಕೃಷಿ ಯಂತ್ರೋಪಕರಣಗಳು, ದಿನಸಿ ಅಂಗಡಿ, ಟೀ ಸ್ಟಾಲ್, ಹೋಟೆಲ್, ಹಸ್ತಶಿಲ್ಪ, ಸಣ್ಣ ಉದ್ಯಮಗಳು, ಇತರೆ ಸ್ವರೋಜಗಾರಿ ಚಟುವಟಿಕೆಗಳು.
ಮಹಿಳೆಯರೇ, ಸ್ವಾವಲಂಬಿಯಾಗಲು ಈ ಅವಕಾಶವನ್ನು ಬಳಸಿಕೊಳ್ಳಿ! Gruhalakshmi Loan Scheme
ಇತರೆ ಸಂಬಂದಿಸಿದ ವಿಷಯಗಳು :-
-
ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
PM Kisan Status ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರ ಆದ ವಾರಣಾಸಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ 20 ನೆೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ ..ಇದರಬಗ್ಗೆ ಈಗಾಗಲೇ ನರೇಂದ್ರ ಮೋದಿಯವರು ಪ್ರತಿಯೊಬ್ಬ ರೈತರ ಬ್ಯಾಂಕ್ ಅಕೌಂಟ್ ಗೆ ನೆರೆವಾಗಿ ಹಣ ಜಮಾ ಆಗುತ್ತೆ ಎಂದು ಹೇಳಿದ್ದರು ಅವರು ನುಡಿದಂತೆ ಈಗ ನಡೆದಿದ್ದಾರೆ. Join Telegram Channel 💬 Join Whatsapp Channel ಪಿಎಂ ಕಿಸಾನ್ 20 ನೇ ಕಂತು ರೈತರ…
-
ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
Gold Rate Today , ದಿನದಿನದ ದಿನಕ್ಕೆ ಬಂಗಾರದ ಬೆಲೆ ಗಗನಕ್ಕೆ ಏರುತ್ತಿತ್ತು ಆದರೆ ಇಷ್ಟು ದಿನ ಬಂಗಾರದ ಬೆಲೆಯಲ್ಲಿ ಬಾರಿ ಏರಿಕೆ ನಡುವೆಯೇ ಇದೀಗ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಆಗಿದೆ ವರಮಹಾಲಕ್ಷ್ಮಿ ಹಬ್ಬಕ್ಕೆ ಈ ಮಹಾಲಕ್ಷ್ಮಿಯರಿಗೆ ಸಿಗುತ್ತಿರುವ ದೊಡ್ಡ ಉಡುಗೊರೆ ಆಗಿದೆ ಹಾಗಾದರೆ ಎಷ್ಟು ಬೆಲೆ ಕಡಿಮೆ ಆಗಿದೆ ಎನ್ನುವುದರ ಬಗ್ಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೋಡೋಣ ಬನ್ನಿ ಅದಕ್ಕಿಂತ ಮೊದಲು ಇದೆ ರೀತಿ ಹೊಸ ಹೊಸ ಮಾಹಿತಿಗಾಗಿ ಕೆಳಗೆ ಕಾಣಿಸುವ…
-
ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
ಹಲೋ ಫ್ರೆಂಡ್ಸ್ ಎಲ್ಲರಿಗೂ ನಮಸ್ಕಾರ ದಿನದಿಂದ ದಿನಕ್ಕೆ ರೈತರರಿಗೆ ಸಂತಸದ ಸುದ್ದಿ ಅಡಿಕೆ ಬೆಳೆಗಾರರಿಗೆ ಸಿಗುತ್ತಾ ಇರುವುದು ಅದು ಏನು ಎಂದರೆ ಅಡಿಕೆ ಬೆಲೆಯಲ್ಲಿ ಬಾರಿ ಏರಿಕೆ ಆಗುವ ಎಲ್ಲ ನಿರೀಕ್ಷೆ ಇದ್ದು ಇವತ್ತಿನ ಅಂದರೆ ದಿನಾಂಕ 01/08/2025 ರಂದು ಶಿವಮೊಗ್ಗದಲ್ಲಿ ಆಡಿಕೆ ಬೆಲೆ ಎಷ್ಟಿದೆ ಹಾಗೂ ಸಾಗರ , ಹೊಸನಗರ , ಇನ್ನಿತರ ಸ್ಥಳದಲ್ಲಿ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ… ಇದೆ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು ಕೆಳಗೆ…
- ರೈತರೇ ಗಮನಿಸಿ : ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ 2000 ರೂ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ…Kisan20
- ಬಂಗಾರದ ಬೆಲೆ ಭಾರಿ ಇಳಿಕೆ.. ಇಂದೇ ಖರೀದಿಸಿ ವರಮಹಾಲಕ್ಷ್ಮಿ ಹಬ್ಬದ ಫುಲ್ ಡಿಸ್ಕೌಂಟ್..
- ಶಿವಮೊಗ್ಗ ಅಡಿಕೆ ರೇಟ್ ಇಂದಿನ ಅಡಿಕೆ ಬೆಲೆ । ₹70,000 ಗಡಿ ದಾಟುವ ನಿರೀಕ್ಷೆ…!
- ಫ್ಲಿಪ್ಕಾರ್ಟ್ ಫ್ರೀಡಮ್ ಸೇಲ್ 2025 | Flipkart Freedom Sale
- ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) 2ಲಕ್ಷ | 20 ರೂ ವಾರ್ಷಿಕ Apply Now