Reliance Foundation Undergraduate Scholarships :- ಉನ್ನತ ಶಿಕ್ಷಣ ಬಲಪಡಿಸಲು ರಿಲಯನ್ಸ್ ಫೌಂಡೇಶನ್ ಅಂಡರ್ಗ್ರಾಜುಯೇಟ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಬಿಟ್ಟಿದ್ದಾರೆ. ಭಾರತದಲ್ಲಿ ಯುವ ಜನತೆಗೆ ಉನ್ನತ ಶಿಕ್ಷಣವನ್ನು ಬಲಪಡಿಸಲು ರಿಲಯನ್ಸ್ ಫೌಂಡೇಶನ್ ಬದ್ಧವಾಗಿದೆ.
ಈ ವಿದ್ಯಾರ್ಥಿವೇತನದ ಉದ್ದೇಶ :-
ಆರ್ಥಿಕವಾಗಿ ಹಿಂದುಳಿದ ಮತ್ತು ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಹಾಯ ಮಾಡುವುದು
ವಿದ್ಯಾಭ್ಯಾಸವನ್ನು ಪ್ರೋತ್ಸಹಿಸುವುದು
ಭವಿಷ್ಯದಲ್ಲಿ ಕುಟುಂಬವನ್ನು ಬಲಪಡಿಸುವುದು
ಭಾರತದ ಭವಿಷ್ಯದ ಸಾಮಾಜಿಕ -ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ಸಾಮರ್ಥ್ಯವನ್ನು ಹೆಚ್ಚಿಸುವುದು
ಅರ್ಹತೆಗಳು :-
ಶೈಕ್ಷಣಿಕ ವರ್ಷ 2025-26 ರ ಅವಧಿಯಲ್ಲಿ ಸ್ನಾತಕೋತ್ತರ ಪದವಿಗೆ ಸೇರಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಕುಟುಂಬದ ವಾರ್ಷಿಕ ಆದಾಯ 15 ಲಕ್ಷಕ್ಕಿಂತ ಕಡಿಮೆ ಇರಬೇಕು
ಬಾಲಕಿಯರು ಮತ್ತು ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ
ಈ ವಿದ್ಯಾರ್ಥಿ ವೇತನದ ಲಾಭ :-
ಪದವಿ ಕೋರ್ಸ್ ಅವಧಿಯಲ್ಲಿ ಒಟ್ಟು 2 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮಾಡಲು ಸಹಾಯ
ಆಯ್ಕೆ ಪ್ರಕ್ರಿಯೆ :-
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ನಂತರ ವಿವಿಧ ಮಾನದಂಡಗಳನ್ನು ಆದರಿಸಿ ಆಯ್ಕೆ ಮಾಡಲಾಗುತ್ತದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಕೆಳಗೆ ಅಧಿಕೃತ ವೆಬ್ಸೈಟ್ ಲಿಂಕ್ ನೀಡಲಾಗಿದೆ ಅದನ್ನು ಓದಿಕೊಂಡು ಅರ್ಜಿ ಸಲ್ಲಿಸಿ.
ಬೇಕಾಗುವ ದಾಖಲೆಗಳು :-
ಆಧಾರ್ ಕಾರ್ಡ್
ಹಿಂದಿನ ವರ್ಷದ ಅಂಕಪಟ್ಟಿ
ರೇಷನ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಇನ್ನಿತರ ಸಂಬಂಧಿಸಿದ ದಾಖಲೆಯನ್ನು ಹೊಂದಿರಬೆಕು
ಅರ್ಜಿ ಸಲ್ಲಿಸುವುದು ಹೇಗೆ :-
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ಇತರೆ ಸರ್ಕಾರಿ ಪ್ರಮುಖ ಯೋಜನೆಗಳ ಬಗ್ಗೆ ಮಾಹಿತಿ :-
- ಪಿಎಂ ಕಿಸಾನ್ ಯೋಜನೆಗೆ ₹12,000 ಸಹಾಯಧನ?
- ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ
- ಸುಕನ್ಯ ಸಮೃದ್ಧಿ ಯೋಜನೆ ಕೇಂದ್ರ ಸರ್ಕಾರಿ ಯೋಜನೆ
- ಕರ್ನಾಟಕ ರಾಜ್ಯದ ರೈತರಿಗಾಗಿ ಬೀಜದ ಭತ್ತ ಸಬ್ಸಿಡಿ ಯೋಜನೆ 2025
- ಭಾಗ್ಯಲಕ್ಷ್ಮಿ ಯೋಜನೆ ದುಡ್ಡು ಬಂದೆ ಬಿಡ್ತು …..ಇಲ್ಲಿ ನೋಡಿ
- ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ: ಮನೆಗೆ ಉಚಿತ ಸೋಲಾರ್ ಇಂದೇ ಅರ್ಜಿ ಸಲ್ಲಿಸಿ
- ಮಂತ್ರಾಲಯದಲ್ಲಿ ₹150/- ರೂ ಗೆ ರೂಮ್ ಲಾಡ್ಜ್ ಬುಕ್ ಮಾಡಿ
- ಗೌರಿ ಗಣೇಶ ಹಬ್ಬಕ್ಕೆ ಬಸ್ ಚಾರ್ಜ್ ಹೆಚ್ಚಿದೆಯೇ? ಕಡಿಮೆ ಬೆಲೆಗೆ ಇಲ್ಲಿ ಬುಕ್ ಮಾಡಿ..!