ರೈತರ ಸಾಲ ಮನ್ನಾ, ಬೆಳೆ ವಿಮೆ ಬಿಡುಗಡೆಗೆ ಇಲ್ಲಿದೆ ಸಂಪೂರ್ಣ ಮಾಹಿತಿ … Bele Sala Manna
Bele Sala Manna : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ರೈತರ ಬೆಳೆ ಸಾಲ ಮನ್ನಾ ಮತ್ತು ಬೆಳೆ ಹಾನಿ ಪರಿಹಾರದ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ 2025 ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಅತಿವೃಷ್ಟಿಯಿಂದ ಉಂಟಾದ ವ್ಯಾಪಕ ಬೆಳೆ ಹಾನಿಯನ್ನು ಪರಿಗಣಿಸಿ ರೈತರ ಸಂಕಷ್ಟವನ್ನು ಪರಿಹರಿಸಲು ರಾಜ್ಯ ಸರ್ಕಾರ ಯಾವುದೇ ಸಂದರ್ಭದಲ್ಲಿ ತಯಾರಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ. ಬೆಳೆ ಸಾಲ ಮನ್ನಾದ ಉದ್ದೇಶ ರೈತರು ಇತ್ತೀಚಿನ ವರ್ಷಗಳಲ್ಲಿ … Read more