ಬಿಪಿಎಲ್ (BPL) ಕಾರ್ಡ್‌ಗಳನ್ನು ಎಪಿಎಲ್ (APL) ಕಾರ್ಡ್‌ಗಳಾಗಿ ಪರಿವರ್ತನೆ ಮುಂದೇನು? | BPL List
ಕರ್ನಾಟಕ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಹೆಚ್ಚಿನ ಸಂಖ್ಯೆಯ ಅನರ್ಹ ಪಡಿತರ ಚೀಟಿಯನ್ನು ರದ್ದುಪಡಿಸಲು ಎಲ್ಲ ರೀತಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ ಸುಮಾರು 1.2 ಮಿಲಿಯನ್ ಬಿಪಿಎಲ್ ಕಾಡುಗಳನ್ನ ಪತ್ತೆ ಹಚ್ಚಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಹೆಚ್ ಮುನಿಯಪ್ಪ ಅವರು ಚರ್ಚೆಯನ್ನು ನಡೆಸಿದ್ದಾರೆ ಅರ್ಹತಾ ಮಾನದಂಡಗಳನ್ನು ಆಧರಿಸಿ ಕಾರ್ಡುಗಳನ್ನು ರದ್ದು ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಉದ್ದೇಶ ಕರ್ನಾಟಕದಲ್ಲಿ ಹಲವಾರು ಜನ ಪಡಿತರ ಚೀಟಿಯನ್ನು ಬಳಸುತ್ತಿದ್ದು ಅರ್ಹ ವ್ಯಕ್ತಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ ಇದನ್ನು ಗಮನಿಸಿದ ಕರ್ನಾಟಕ … Read more