ಭಾರಿ ಮಳೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ರಜೆ …
Dakshina Kannada Rain Holiday :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ , ಜಿಲ್ಲಾಧಿಕಾರಿ ದರ್ಶನ ಹೆಚ್ ವಿ ಅವರು ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ … ಈ ರಜೆಯು ಜಿಲ್ಲೆಯ ಎಲ್ಲ ಅಂಗನವಾಡಿ , ಪ್ರಾಥಮಿಕ , ಪ್ರೌಢ ಶಾಲೆಗಳು ಹಾಗೂ ಪದವಿ ಕಾಲೇಜಿಗಳು ಸರ್ಕಾರಿ ಅನುದಾನಿತ ಖಾಸಗಿ ಶಾಲೆಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ … Read more