ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಅಹ್ವಾನ । Free Sewing Machine Scheme 2025

Free Sewing Machine Scheme

WhatsApp Group Join Now Telegram Channel Join Now ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆ :- ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ವಯೋಮಿತಿ ವಿವರ :- ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ … Read more