ಶಿವಮೊಗ್ಗದಲ್ಲಿ ಭಾರಿ ಮಳೆ ಕಳೆದ 3-4 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತ ತೀರ್ಥಹಳ್ಳಿ, ಶೃಂಗೇರಿ, ಕೊಪ್ಪ ಮತ್ತು ಆಗುಂಬೆ ಭಾಗಗಳಲ್ಲಿ ಹೆಚ್ಚಿನ ಮಳೆಯಿಂದ ಹಳ್ಳ, ಕುಳ್ಳಗಳು ಮತ್ತು ನದಿಗಳು ತುಂಬಿ ಹರಿಯುತ್ತಿದ್ದು ಜನರು ಮನೆಯಿಂದ ಹೊರಗೆ ಬರುವುದಕ್ಕೂ ಸಹ ಕಷ್ಟವಾಗುತ್ತಿದ್ದೆ ಇನ್ನು ದನ ಕರುಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಸೂಕ್ತ ರಕ್ಷಣೆ ಇಲ್ಲದೆ ಪರದಾಡುತ್ತಿವೆ. Join Telegram Channel 💬 Join Whatsapp Channel ಶಿವಮೊಗ್ಗದಲ್ಲಿ ತುಂಗಾ ನದಿಯ ಪರಿಸ್ಥಿತಿ: ಸತತವಾಗಿ ಬಿಟ್ಟು […]