ಬರೋಬ್ಬರಿ 20 ಲಕ್ಷ ರೂ.ಗಳವರೆಗೆ ಉಚಿತ ಸ್ಕಾಲರ್ಶಿಪ್ … ತಪ್ಪದೆ ನೋಡಿ …!

SBI Platinum Jubilee Asha Scholarship

WhatsApp Group Join Now Telegram Channel Join Now SBI Scholarship : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ಲ್ಯಾಟಿನಮ್ ಜುಬಿಲಿ ಆಶಾ ವಿದ್ಯಾರ್ಥಿವೇತನವನ್ನು ಬಿಟ್ಟಿದ್ದಾರೆ 2025 /26 ನೇ ಸಾಲಿನ ವಿದ್ಯಾರ್ಥಿ ವೇತನ ಇದಾಗಿದ್ದು ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ತುಂಬಾನೇ ಸಹಾಯಕವಾಗಲಿದೆ 15,000 ದಿಂದ 20ಲಕ್ಷದವರೆಗೆ ವಿದ್ಯಾರ್ಥಿ ವೇತನ ಇದಾಗಿದ್ದು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಥಿ ವೇತನದ ವಿವರಣೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ವಿದ್ಯಾರ್ಥಿಗಳ ಉನ್ನತ ಶಿಕ್ಷಣವನ್ನ ಮುಂದುವರಿಸಲು … Read more