₹15,000 ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಸಿಗಲಿದೆ – Vidyasiri ವಿದ್ಯಾರ್ಥಿ ವೇತನ – ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ ಯಾವುದು?

ಪ್ರತಿ ವರ್ಷದಂತೆ ಈ ವರ್ಷವೂ ಸಹ ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದೆ. 2025/26 ರ ಅಕಾಡಮಿಕ್ ವರ್ಷಕ್ಕೆ ದಿನಾಂಕ ಸಹ ಪ್ರಕಟವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30-2025 ರೊಳಗೆ ಆನಲೈನ್ ಮೂಲಕ ಸೂಕ್ತ ದಾಖಲೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು, ಈ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ ₹1500/- ರಂತೆ 10 ತಿಂಗಳಿಗೆ ₹15000/- ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಇದೇ ರೀತಿ ಎಲ್ಲಾ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್‌ ಗೆ ಜಾಯಿನ್‌ … Read more