ಪ್ರತಿ ವರ್ಷದಂತೆ ಈ ವರ್ಷವೂ ಸಹ ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದೆ. 2025/26 ರ ಅಕಾಡಮಿಕ್ ವರ್ಷಕ್ಕೆ ದಿನಾಂಕ ಸಹ ಪ್ರಕಟವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30-2025 ರೊಳಗೆ ಆನಲೈನ್ ಮೂಲಕ ಸೂಕ್ತ ದಾಖಲೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು, ಈ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ ₹1500/- ರಂತೆ 10 ತಿಂಗಳಿಗೆ ₹15000/- ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಇದೇ ರೀತಿ ಎಲ್ಲಾ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಜಾಯಿನ್ ಆಗಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
Vidyasiri Scholarship ₹15000 for Eligible Students Application Process
ಈ ಲೇಖನದಲ್ಲಿ ವಿದ್ಯಾಸಿರಿ ವಿದ್ಯಾರ್ಥಿ ವೆತನಕ್ಕೆ ಸಂಭಂದಿಸಿದಂತೆ ಅರ್ಜಿ ಸಲ್ಲಿಸುವ ವಿಧಾನ , ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು , ಅರ್ಜಿ ಸಲ್ಲಿಸಲು ಕೋನೆಯ ದಿನಾಂಕ ಹೀಗೆ ಈ ಎಲ್ಲಾ ವಿಷಯದ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ಈ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಬೇಕಾಗುವ ಅಗತ್ಯ ದಾಖಲೆಗಳು:-
ಈ ವಿಧ್ಯಾರ್ಥಿ ವೇತನಕ್ಕೆ ಅರ್ಜಿಸಲ್ಲಿಸುವ ಅಭ್ಯಾರ್ಥಿಗಳು ಈ ಕೆಳಗಿನ ದಾಖಲೆಯನ್ನು ಹೋಂದಿರಬೇಕು
- ಭಾವ ಚಿತ್ರ
- ಆಧಾರ್ ಕಾರ್ಡ್
- ಶೈಕ್ಷಣಿಕ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಜಾತಿ ಆದಾಯ ಪ್ರಮಾಣಪತ್ರ
- ರೇಷನ್ ಕಾರ್ಡ್
- ಇತ್ಯಾದಿ,,,,,,,
ಅರ್ಹತೆಗಳು:-
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ವಿಧ್ಯಾರ್ಥಿಗಳಿಗೆ ₹2ಲಕ್ಷದ ಒಳಗೆ ಆದಾಯ ಇರಬೇಕು
ಪ್ರವರ್ಗ -1 ( ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2.5 ಲಕ್ಷದ ಒಳಗೆ ಇರಬೇಕು
ಹಿಂದಿನ ವರ್ಷದ ಪರಿಕ್ಷೆಯಲ್ಲಿ ಉತ್ತಿರ್ಣರಾಗಿರಬೆಕು
ಕನಿಷ್ಠ 60% ಅಂಕಗಳು ( ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ 55%)
ಅರ್ಜಿ ಸಲ್ಲಿಸುವ ವಿಧಾನ :-
ಈ ವಿಧ್ಯಾರ್ಥಿ ವೇತನಕ್ಕೆ ಎರಡು ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಒಂದು ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:-
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿ( ಕ್ಲಿಕ್ ಮಾಡಿ ) ಅಲ್ಲಿ ಕೇಳಿರುವ ಮಾಹಿತಿಯನ್ನು ತಪ್ಪದೆ ನಮೂದಿಸಿ ಕೇಳಲಾಗಿರುವ ದಾಖಲೆಯನ್ನು ಅಪ್ಲೊಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆಪ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:-
ನಿಮ್ಮ ಕಾಲೇಜು ಅಥವಾ ಶಾಲೆಯಲ್ಲಿ ವಿಧ್ಯಾಸಿರಿ ಸಹಾಯಕ ಕೇಂದ್ರದಿಂದ ಅರ್ಜಿ ಫಾರ್ಮ್ ಪಡೆಯಿರಿ ನಂತರ ಅಲ್ಲಿ ಕೇಳಲಾದ ದಾಖಲೆಗಳನ್ನು ಅರ್ಜಿ ಫಾರ್ಮ್ ನೊಂದಿಗೆ ಲಗತ್ತಿಸಿ ಅರ್ಜಿ ಸಲ್ಲಿಸಬಹುದು.
ಈ ವಿಧ್ಯಾರ್ಥಿ ವೇತನವನ್ನು ನೇರವಾಗಿ ನೀವು ಕೋಟ್ಟಿರುವ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ
ಅರ್ಜಿ ಸಲ್ಲಿಸಲು ಕೋನೆಯ ದಿನಾಂಕ:-
ವಿದ್ಯಾಸಿರಿ ವಿಧ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆದಷ್ಟು ಬೇಗ ಎಲ್ಲಾ ದಾಖಲೆಗಳನ್ನು ಸಿದ್ದಪಡಿಸಿಟ್ಟುಕೋಂಡು ಈ ಕೆಳಗೆ ಕಾಣಿಸುವ ದಿನಾಂಕದೋಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸೆಪ್ಟೆಂಬರ್ 30, 2025
ವಿಶೇಷ ಸೂಚನೆ :-
ನಗರ ಪ್ರದೇಶದ (ಬಿಬಿಎಂಪಿ, ಮುನ್ಸಿಪಲ್ ಕಾರ್ಪರೇಷನ್ ) ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಲ್ಲ
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:-
ಹೆಲ್ಪ್ ಲೈನ್ :- 1902 / 8050770004